Breaking News

ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು

Spread the love

ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಇದೀಗ, ಪ್ರಕರಣ ತಿರುವು ಪಡೆದುಕೊಂಡಿದೆ.

ಹೌದು, ಇದೀಗ ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್​ ಪತ್ನಿ ಅಶ್ವಿನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಕಲ್ಯಾಣ್ ಮತ್ತು ನನ್ನ ನಡುವೆ ವೈಮನಸ್ಸು ಉಂಟಾಗಿದೆ.

ಕಲ್ಯಾಣ್ ಆಸ್ತಿ ವಿಚಾರಕ್ಕೆ ನನ್ನನ್ನ ಮದುವೆ ಆಗಿದ್ದಾರೆ ಅಂತ ಅಶ್ವಿನಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ.

ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ


Spread the love

About Laxminews 24x7

Check Also

ಶಾಸಕಿ ಜಿ. ಕರೆಮ್ಮಾ ನಾಯಕ್​ ಕಾರು ಅಪಘಾತ

Spread the love ರಾಯಚೂರು: ದೇವದುರ್ಗ ಶಾಸಕಿ ಜಿ. ಕರೆಮ್ಮಾ ನಾಯಕ್​ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಶಾಸಕಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ