ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು.
ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.
ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.
Laxmi News 24×7