Breaking News

2,14,277 ಮಂದಿ ಕೊರೊನಾ ವೈರಸ್ ಸಾವನ್ನಪ್ಪಿದ್ದಾರೆ.

Spread the love

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ವಿಶ್ವದಾದ್ಯಂತ ಈವರೆಗೆ 3.51 ಕೋಟಿಗೂ ಅಧಿಕ ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 10.03 ಲಕ್ಷಕ್ಕೂ ಅಧಿಕ ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ವಿಶ್ವದಾದ್ಯಂತ ಈವರೆಗೆ 3,51,22,281 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 10,37,524 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಪೈಕಿ 2,61,17,241 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 79,67,516 ಕೊರೊನಾ ಸೋಂಕಿನ ಪ್ರಕರಣಗಳು ಸಕ್ರಿಯವಾಗಿವೆ ಎಂದು ವರದಿಯಾಗಿದೆ.

ವಿಶ್ವದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಹೊಂದಿರುವ ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 76,00,846 ಕ್ಕೆ ಏರಿಕೆಯಾಗಿದೆ.

ಸದ್ಯ 2,14,277 ಮಂದಿ ಕೊರೊನಾ ವೈರಸ್ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ