Breaking News

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

Spread the love

ನವದೆಹಲಿ : ರಾಜ್ಯದ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ಜೆಡಿಎಸ್ ಬಿಟ್ಟು ಬಿಜೆಪಿ ಸೇರಿರುವ ಪುಟ್ಟಣಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಪುಟ್ಟಣಗೆ ಜೆಡಿಎಸ್ ಬಿಟ್ಟು ಬಿಜೆಪಿ ಸೇರುವಾಗಲೇ ಟಿಕೆಟ್ ಭರವಸೆ ನೀಡಲಾಗಿತ್ತು ಎನ್ನಲಾಗಿದೆ.

ಅಭ್ಯರ್ಥಿಗಳ ಪಟ್ಟಿ

ಆಗ್ನೇಯ ಪದವೀಧರ ಕ್ಷೇತ್ರ : ಎಂ ಚಿದಾನಂದಗೌಡ

ಪಶ್ಚಿಮ ಪದವೀಧರ ಕ್ಷೇತ್ರ: ಎಸ್ ವಿ ಸುಂಕನೂರು

ಬೆಂಗಳೂರು ಶಿಕ್ಷಕರ ಕ್ಷೇತ್ರ : ಪುಟ್ಟಣ್ಣ

ಈಶಾನ್ಯ ಶಿಕ್ಷಕರ ಕ್ಷೇತ್ರ : ಶಶಿಲ್ ನಮೋಶಿ


Spread the love

About Laxminews 24x7

Check Also

ಪ್ರಜ್ವಲ್‌ ಕೇಸಲ್ಲಿ ಅಮಿತ್‌ ಶಾ ಅವ್ರೇ ಅವಾರ್ಡ್‌ ಕೊಟ್ಟಿದ್ರು, ಸ್ಟಿಂಗ್‌ ಕೇಸಲ್ಲೂ ಅವಾರ್ಡ್‌ ಸಿಗುತ್ತೆ: ಪ್ರಿಯಾಂಕ್‌ ಖರ್ಗೆ

Spread the loveಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರವೇ ಕರ್ನಾಟಕ ಪೊಲೀಸರಿಗೆ ಅವಾರ್ಡ್‌ ಕೊಟ್ಟಿದೆ. ಅದೇ ರೀತಿ ಸ್ಟಿಂಗ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ