Breaking News

ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ

Spread the love

ಹಾನಗಲ್ಲ : ತಾಲೂಕಿನ ಬೈಚವಳ್ಳಿ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ ವೀಡಿಯೋ ವೈರಲ್‌ ಆಗಿದ್ದು, ಆರೋಗ್ಯ ಇಲಾಖೆ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾರದ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ಆ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕ್ರೂಸರ್‌ ವಾಹನದಲ್ಲಿ ಪಿಪಿಇ ಕಿಟ್‌ ಹಾಕಿದ ಶವವನ್ನು ಪಿಪಿಇ ಕಿಟ್‌ ಧರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ತಂದು ಅದನ್ನು ಅಲ್ಲಿಯೇ ನಿಂತಿದ್ದ ಚಕ್ಕಡಿ ಮೇಲೆ ಹಾಕಿ ಹೋಗಿದ್ದಾರೆ.

‘ನಾವು ಹುಷಾರಾಗಿದ್ದೇವೆ, ನಮಗ್ಯಾಕೆ ಟೆಸ್ಟ್’? ಕೋವಿಡ್‌ ಟೆಸ್ಟ್‌ಗೆ ಮಾವುತರ ನಕಾರ

ಆದರೆ, ಅದು ಕೊರೋನಾ ಸಾವಲ್ಲ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟವ್ಯಕ್ತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.


Spread the love

About Laxminews 24x7

Check Also

ಮತ್ತೊಂದು ಸರ್ಕಾರಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

Spread the loveಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಳೇಹೊನ್ನತ್ತಿ ಗ್ರಾಮ ಸರ್ಕಾರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 11 ಮಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ