Breaking News

ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆ

Spread the love

ಸಾಂಬ್ರಾ: ಬೆಳಗಾವಿ ಶಾಸ್ತ್ರೀನಗರದ 9ನೇ ಕ್ರಾಸ್‌ ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ರಾತ್ತಿ ಬೃಹತ್‌ ಹೆಬ್ಟಾವು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಶಾಸ್ತ್ರೀನಗರದ 9ನೇ ಕ್ರಾಸ್‌ ಬಳಿ ಚರಂಡಿಗೆ ಹೋಗುತ್ತಿದ್ದಾಗ ಜನರಿಗೆ ಕಾಣಿಸಿಕೊಂಡಿದೆ. ಹೆಬ್ಟಾವಿನ ದೃಶ್ಯಾವಳಿಯನ್ನು ಜನ ಮೊಬೈಲ್‌ಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣ ಹರಿ ಬಿಟ್ಟಿದ್ದಾರೆ. ಬಳಿಕ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜನರು ಮಾಹಿತಿ ನೀಡಿದ್ದಾರೆ.
ಚರಂಡಿಯಲ್ಲಿ ಇಷ್ಟೊಂದು ಬೃಹತ್‌ ಗಾತ್ರದ ಹೆಬ್ಟಾವು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದೆ.


Spread the love

About Laxminews 24x7

Check Also

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Spread the loveದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ