Breaking News

ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

Spread the love

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Spread the loveಬೆಂಗಳೂರು: ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್  ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ