Breaking News
Home / Uncategorized / ನಾಳೆ ಬೆಳಗಾವಿಗೆ ಯಡಿಯೂರಪ್ಪ;

ನಾಳೆ ಬೆಳಗಾವಿಗೆ ಯಡಿಯೂರಪ್ಪ;

Spread the love

ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಇತ್ತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ವಿಶ್ವೇಶ್ವರ ನಗರದ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಅವರು 11 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಅದೇ ವಿಮಾನದಲ್ಲಿ ನಿರ್ಗಮಿಸುವರು


Spread the love

About Laxminews 24x7

Check Also

ತ್ರಿಕೋನ ಸ್ಪರ್ಧೆಯಲ್ಲಿ ಚಿಕ್ಕೋಡಿ ಗೆದ್ದು ಇತಿಹಾಸ ನಿರ್ಮಿಸುವರು ಯಾರು

Spread the loveಬೆಳಗಾವಿ : ಹಾಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ನಿವೃತ್ತ ಐಎಎಸ್ ಅಧಿಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ