Breaking News

ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ

Spread the love

ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾದ್ರೂ.. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದರು.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ