Breaking News

ಜಾಂಬೋಟಿ,ಕಣಕುಂಬಿ ಬಳಿ ಹುಲಿ…….

Spread the love

ಬೆಳಗಾವಿ ಜಿಲ್ಲೆಯ ಜಾಂಬೋಟಿ,ಕಣಕುಂಬಿ ಬಳಿ ಹುಲಿ ಓಡಾಡುತ್ತಿದೆ,ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಜಾಂಬೋಟಿ ಕಣಕುಂಬಿ ಪರಿಸರದಲ್ಲಿ ಹುಲಿ ಓಡಾಡುವ ವಿಡಿಯೋ ಫೇಸ್ ಬುಕ್ ವ್ಯಾಟ್ಸಪ್ ಗಳಲ್ಲಿ ಫುಲ್ ವೈರಲ್ ಆಗಿದೆ.

ಈ ವಿಡಿಯೋ ನಿಜವಾಗಿಯೂ ಜಾಂಬೋಟಿ,ಮತ್ತು ಕಣಕುಂಬಿ ಬಳಿ ಸೆರೆಹಿಡಿಯಲಾಗಿದೆಯಾ ? ಎನ್ನುವದು ದೃಡವಾಗಿಲ್ಲ.

ಕೆಲವು ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ನರಭಕ್ಷಕ ಹುಲಿಯೊಂದು ಹಕವಾರು ಜನರನ್ನು ಭೇಟೆಯಾಡಿತ್ತು .

ಈಗ ಇದೇ ಪರಿಸರದಲ್ಲಿ ಹುಲಿ ಓಡಾಡುತ್ತಿದೆ ಎನ್ನುವ ವಿಡಿಯೋ ವೈರಲ್ ಆಗಿದ್ದು ಈ ಭಾಗದ ಜನ ಆತಂಕಕ್ಕೊಳಗಾಗಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ