Breaking News

ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲು

Spread the love

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್‌ ಬಳಿ ನಡೆದಿದೆ. ನೀರುಪಾಲಾದ ಯುವಕನನ್ನು ಮೆಳವಂಕಿಯ ರುದ್ರಪ್ಪ ವಕ್ಕುಂದ(19) ಎಂದು ಗುರುತಿಸಲಾಗಿದೆ.

ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬೀಡು ಬಿಟ್ಟಿರುವ NDRF ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
  


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ