Breaking News

ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Spread the love

ಹತ್ರಾಸ್ ಹತ್ಯಾಚಾರ ಖಂಡಿಸಿ ಇಂದು ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

 

ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಹತ್ರಾಸ್ ಸಂತ್ರಸ್ತೆಗೆ ನ್ಯಾಯ ನೀಡಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆರೋಪಿ ಪರ ನಿಂತ ದುಷ್ಠರ ವಿರದ್ಧ ತನಿಖೆ ನಡೆಸಿ ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

 

 

ಪ್ರತಿಭಟನೆಯಲ್ಲಿ ಯುವರಾಜ ತಳವಾರ, ಜಯಶ್ರೀ ಮಾಳಗಿ, ಬಾಳೇಶ ದಾಸನಟ್ಟಿ, ಪ್ರಶಾಂತ ಪೂಜೇರಿ, ನೇಮಿಚಂದ್ರ, ಪ್ರಕಾಶ ನೊಮ್ಮನ್ನವರ, ಸುಭಾಷ ವ್ಹನಮನಿ, ಬಸವರಾಜ ನಾಯಿಕ, ರೋಹಿನಿ ಬಾಬಾಸೇಟ್ ಸೇರಿ ಇತರರು ಇದ್ದರು.


Spread the love

About Laxminews 24x7

Check Also

ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ

Spread the loveಕಾರವಾರ: ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧ ವಿತರಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ