Breaking News

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

Spread the love

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ.

RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ.

ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ.

  • ಹೀಗಾಗಿ, ಲಾಲೂ ಜೈಲು ವಾಸ ಮುಂದುವರಿಯಲಿದೆ.

Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ