ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಲಂಚ ಪಡೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
ಪಾಲಿಕೆ ಆಯುಕ್ತೆ ಸಹಾಯಕ ಮಲ್ಲಿಕಾರ್ಜುನ ಮತ್ತು ಡಿ.ದರ್ಜೆ ನೌಕರ ಭಾಷ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಫಾರಂ 2. ನೀಡಲು ಐವತ್ತು ಸಾವಿರ ರುಪಾಯಿ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದವರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ.
Laxmi News 24×7