ಬೆಳಗಾವಿ: ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿರೋದು ಕಂಡುಬಂದಿದೆ. ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್ ನಡೆಸಲಾಗಿತ್ತು.
ಈ ವೇಳೆ ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ಜನರಿಗೆ ಕೊರೊನಾ ಇರೋದು ಧೃಡಪಟ್ಟಿದೆ.
Laxmi News 24×7