Breaking News

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್​ಗೆ ಸೇರ್ಪಡೆ?

Spread the love

ಹೊಸಕೋಟೆ: ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್​ಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಶರತ್ ಬಚ್ಚೇಗೌಡ ನಡೆಸಿರುವ ಮಾತುಕತೆ ಇದಕ್ಕೆ ಪುಷ್ಟಿ ನೀಡಿದಂತಿದೆ.

ಶರತ್ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಅಕ್ಟೋಬರ್ ತಿಂಗಳಾಂತ್ಯದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಬೆಂಬಲವಿದೆ. ಹೀಗಾಗಿ, ಶರತ್ ಬಚ್ಚೇಗೌಡ ಸಹ ಕಾಂಗ್ರೆಸ್ ಸೇರಲು ಒಲವು ತೊರಿಸಿದ್ದಾರೆ.


Spread the love

About Laxminews 24x7

Check Also

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

Spread the loveಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ