Breaking News

ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಅಟ್ಯಾಕ್..

Spread the love

ರಾಯಚೂರು: ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಉದಯನಗರದಲ್ಲಿ ನಡೆದಿದೆ. ಸುಮಾರು 8ಜನರ ಗುಂಪು ಏಕಾಏಕಿ ಮನೆಗೆ ನುಗ್ಗಿ ಕಾಂಗ್ರೆಸ್ ಪಕ್ಷದ ಮುಖಂಡ ಲಾಲಪ್ಪ ನಾಯಕ್ ಮೇಲೆ ಹಲ್ಲೆ ನಡೆಸಿದ್ದಾರೆ.

ಸದ್ಯ ಗಾಯಾಳು ಲಾಲಪ್ಪ ನಾಯಕ್‌ಗೆ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ರಾಯಚೂರು ನಗರದ ಪಶ್ಚಿಮ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ