Breaking News

ವ್ಯಕ್ತಿಯೊಬ್ಬ  ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ

Spread the love

ಬೆಳಗಾವಿ:  50 ವರ್ಷದ ಅಪರಿಚಿತ  ವ್ಯಕ್ತಿಯೊಬ್ಬ  ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ   ತಾಲೂಕಿನ  ಸುಳೇಬಾವಿ ಗ್ರಾಮದ ಬಳಿ  ನಡೆದಿದೆ.

ಫುಲ್ ಶರ್ಟ್,  ನೀಲಿ  ಜಾಕೆಟ್ ಧರಿಸಿರುವ ವ್ಯಕ್ತಿ ಸುಳೇಬಾವಿ ಮತ್ತು ಸಲದಾಳ ರೈಲು  ನಿಲ್ದಾಣದ ಮಧ್ಯೆ ರೈಲು ಹಳಿಗಳ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಕೆಂಪು  ಬಣ್ಣದ ಛತ್ರಿ, ನೀಲಿ ಚೀಲ  ದೊರೆತಿದೆ ಎಂದು ಬೆಳಗಾವಿ ನಗರದ ರೈಲ್ವೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ