Breaking News

ಇಂದು ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Spread the love

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿರೀಕ್ಷೆಯಂತೆ ಮಾಜಿ ಶಾಸಕ ಮುನಿರತ್ನ ನಾಯ್ಡುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇನ್ನು ಶಿರಾದಿಂದ ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡಗೂ ಟಿಕೆಟ್ ನೀಡಲಾಗಿದೆ.

 ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿ ಫಾರಂ ನೀಡಲಿದ್ದಾರೆ. ಇಂದು ಸುಪ್ರೀಂಕೋಟ್9 ನಲ್ಲಿ ಬಿಜೆಪಿ ಮುಖಂಡ ಮುನಿ ರತ್ನ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ