Breaking News

ಓವರ್ ಟೆಕ್ ಮಾಡುವಾಗ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ

Spread the love

ಹಾಸನ: ಮುಂದೊಂದು ಚಲಿಸುತ್ತಿರುವ ಸಾರಿಗೆ ಬಸ್ ಅನ್ನು ಓವರ್ ಟೆಕ್ ಮಾಡುವಾಗ.. ಎದುರಿಗೆ ಬಂದ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ತುಮಕೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಡುವೆ ಈ ಡಿಕ್ಕಿ ಸಂಭವಿಸಿದೆ.

ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ