Breaking News

ಹೊಸಕೋಟೆ: ಕ್ಯಾಂಟರ್, ಬೈಕ್‌ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು

Spread the love

ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

 ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು.

ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್​ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ