Breaking News

ಒಂಟಿ ಸಲಗನ ದಾಳಿಗೆ ಕಾರು ನಜ್ಜುಗುಜ್ಜು.. ಇಬ್ಬರ ಸ್ಥಿತಿ ಗಂಭೀರ

Spread the love

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯ ಬಳಿ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ನಡೆದಿದೆ. ವಾಹನದಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂಟಿ ಸಲಗದ ದಾಳಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಭರತ್, ಶರತ್ ಮತ್ತು ಮಧು ಎಂಬುವವರು ಕಾರಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ