ಬೆಳಗಾವಿ: ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.
ನಗರದ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು, ಸಾವಿಗೆ ಶರಣಾಗಿದ್ದಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News
Laxmi News 24×7