Breaking News
Home / ಸಿನೆಮಾ / ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ

ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಯುವ ಸಾಮ್ರಾಟ ದಿವಂಗತ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬ ಇಂದು ಆಗಿದ್ದು, ಇದೇ ದಿನ ಸಹೋದರ ಧ್ರುವ ಸರ್ಜಾರ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ.

ಬೆಂಗಳೂರಿನ ಬಸವೇಶ್ವರ ನಗರದಲ್ಲಿರೋ ಗಣಪತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ನೆರೆವೇರಿಸಿದ್ದಾರೆ. ಅಣ್ಣನ ಹುಟ್ಟಿದ ದಿನವನ್ನ ಧ್ರುವ ಹೊಸ ಸಿನಿಮಾ ಅನೌನ್ಸ್ ಮಾಡುವ ಮೂಲಕ ಆಚರಿಸಿದ್ದಾರೆ.

ಧ್ರುವ ಹೊಸ ಸಿನಿಮಾಗೆ ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಪೊಗರು ಚಿತ್ರದ ಬಳಿಕ ಮತ್ತೊಮ್ಮೆ ಧ್ರುವ ಹಾಗೂ ನಂದಕಿಶೋರ್ ಜೊತೆಯಾಗಿದ್ದಾರೆ. ಈ ಚಿತ್ರ ಉದಯ್ ಕೆ ಮೆಹ್ತಾ ನಿರ್ಮಾಣದಲ್ಲಿ ಮೂಡಿ ಬರಲಿದೆ


Spread the love

About Laxminews 24x7

Check Also

ಥಿಯೇಟರ್‌ಗಳಲ್ಲಿ ಪಟಾಕಿ ಸಿಡಿಸಿ ಅವಾಂತರ; ಅತಿರೇಕದ ಅಭಿಮಾನಿಗಳಿಗೆ ಸಲ್ಮಾನ್ ಖಾನ್​ ಕಿವಿ ಮಾತು

Spread the love ಮುಂಬೈ (ಮಹಾರಾಷ್ಟ್ರ): ಟೈಗರ್ 3 ಚಿತ್ರದ ವೀಕ್ಷಣೆ ವೇಳೆ ಥಿಯೇಟರ್​ಗಳಲ್ಲಿಯೇ ಪಟಾಕಿ ಸಿಡಿಸಿ ಅತಿರೇಕದ ಅಭಿಮಾನ ತೋರಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ