Breaking News

ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ.

Spread the love

ಮರಳುಗಾಡಿನ ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ. ದುಬೈನಲ್ಲಿಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸ್ತಿರೋ ಕೊಹ್ಲಿ ಪಡೆ, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ.

ಈ ಸೀಸನ್​ನಲ್ಲಿ ಅಬುಧಾಬಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ನಡೆದ ಪಂದ್ಯದಲ್ಲಿ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವು ಇಂದಿನ ಪಂದ್ಯದಲ್ಲಿ ಮತ್ತೆ ರಾಯಲ್ಸ್ ಮಣಿಸೋಕೆ ಆರ್​ಸಿಬಿಗೆ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ.

ಈ ಸೀಸನ್​ನಲ್ಲಿ ರಾಜಸ್ಥಾನ ರಾಯಲ್ಸ್ ಹಣೆಬರಹವೇ ಸರಿಯಿಲ್ಲ ಅನ್ಸುತ್ತೆ. ಈ ಆವೃತ್ತಿಯಲ್ಲಿ 8 ಪಂದ್ಯಗಳನ್ನ ಆಡಿರೋ ರಾಯಲ್ಸ್, ಕೇವಲ ಮೂರು ಪಂದ್ಯಗಳಲ್ಲಿ ಗೆದ್ದು, ಬರೋಬ್ಬರಿ 5 ಪಂದ್ಯಗಳಲ್ಲಿ ಸೋತಿದೆ. ಸತತ ಸೋಲಿನಿಂದ ಕಂಗೆಟ್ಟಿರೋ ರಾಯಲ್ಸ್, ಆರ್​ಸಿಬಿ ವಿರುದ್ಧ ಗೆದ್ದು ಗೆಲುವಿನ ಟ್ರ್ಯಾಕ್​ಗೆ ಮರಳೋ ತವಕದಲ್ಲಿದೆ.

Hello and welcome to Match 33 of #Dream11IPL where Steve Smith led #RR will take on Virat Kohli led #RCB.

Who are you rooting for ? pic.twitter.com/7OWSETAMg7

– IndianPremierLeague (@IPL)

 

 


Spread the love

About Laxminews 24x7

Check Also

ಕಾಗವಾಡ ಶಾಸಕ ರಾಜು ಕಾಗೆ ಇವರಿಂದ 3.55 ಕೋಟಿ ರೂಪಾಯಿಗಳ ರಸ್ತೆ ಕಾಮಗಾರಿಗೆ ಪೂಜೆ

Spread the loveರಾಜ್ಯದ ಮುಖ್ಯಮಂತ್ರಿಗಳು ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ರಸ್ತೆ, ಶಾಲೆಗಳ ಕೊಠಡಿಗಳು ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಹೆಚ್ಚಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ