ಬೆಳಗಾವಿ: ನಗರದಲ್ಲಿ ಬೇರೆಯವರ ಹೆಸರಿನಲ್ಲಿ ಡಿಆರ್ ಪರೀಕ್ಷೆ ಬರೆದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದಲ್ಲಿ ಡಿಆರ್ ಪರೀಕ್ಷೆ ಇಂದು ನಡೆದಿವೆ. ಅದೇ ರೀತಿ ಬೆಳಗಾವಿ ನಗರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿರುವಾಗ, ಪರೀಕ್ಷೆ ಮೇಲ್ವಿಚಾರಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Laxmi News 24×7