Breaking News

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆ

Spread the love

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಕ್ಟೋಬರ್ 16ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಎಮ್.ನಿಂಗಪ್ಪ, ಉಪಾಧ್ಯಕ್ಷರಾಗಿ ಎನ್.ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಿಟೈನಿಂಗ್ ಅಧಿಕಾರಿಗಳ ಸಮಕ್ಷಮದಲ್ಲಿ ಚುನಾವಣೆ ಜರುಗಿದೆ.

ಚುನಾವಣೆ ಸಂದಭ೯ದಲ್ಲಿ ಸಂಘದ ನಿಧೇ೯ಶಕರಾದ ಮಂಜುನಾಥಗೌಡ,ಜಿ.ನಾ‍ಗರಾಜ,ಹೊನ್ನೂರ್ ಬೀ,ಬಿ.ವೀರೇಶ್,ಹೆಚ್.ಮೂಗಪ್ಪ,ಎಸ್.ಮೆಹಬೂಬ್ ಸಾಬ,ಬಿ.ಖಾಸೀಂ ಪೀರ್,ಕೆ.ಬಸವನಗೌಡ,ವೈ.ಪ್ರಸನ್ನಕುಮಾರ್,ಶ್ರೀಮತಿ ಎನ್.ನಿಮ೯ಲಮ್ಮ ಹಾಜರಿದ್ದರೆಂದು ಕಾಯ೯ದಶಿ೯ಗಳಾದ‍ ಬಸಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದಭ೯ದಲ್ಲಿ ಪೊಲೀಸ್ ಪೇದೆ ಲೋಕೇಶ್ ಹಾಜರಿದ್ದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ