Breaking News

ಇಂದು ಬೆಳಗಾವಿ ಕಂದಾಯ ಇಲಾಖೆ ಸಚಿವ ಆರ್.ಅಶೋಕ ಭೇಟಿ ನೀಡಿ,

Spread the love

ಬೆಳಗಾವಿ: ಕಂದಾಯ ಇಲಾಖೆ ಸಚಿವ ಆರ್.ಅಶೋಕ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದಾದ ಹಾನಿಯನ್ನು ಪರಿಶೀಲಿಸಲಿದ್ದಾರೆ.

ಮಧ್ಯಾಹ್ನ 1.20ಕ್ಕೆ ಹುಕ್ಕೇರಿ ಪಟ್ಟಣ, 1.40ಕ್ಕೆ ಎಲಿಮಿನ್ನೋಳಿಗೆ ಭೇಟಿ ನೀಡಲಿದ್ದಾರೆ. ಬಳಿಕ 3.10ಕ್ಕೆ ಕಲ್ಲೋಳ ಸೇತುವೆ, 3.30ಗಂಟೆಗೆ ಯಡೂರ, ಯಡೂರವಾಡಿ, 4.10ಕ್ಕೆ ಇಂಗಳಿ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಲಿದ್ದಾರೆ‌.

ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾನಿ ಪರಿಶೀಲಿಸಿ ಭರವಸೆ ಸುರಿಮಳೆ‌ ಸುರಿಸಿದ್ದಾರೆ.

 

https://youtu.be/-mjImckkvpc

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ