Breaking News

ಚಿಕ್ಕೋಡಿ ಪುರಸಭೆಗೆ  ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

Spread the love

ಚಿಕ್ಕೋಡಿ: ಚಿಕ್ಕೋಡಿ ಪುರಸಭೆಗೆ  ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು. 23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಜಗದೀಶ ಕವಟಗಿಮಠ ಮುಂತಾದವರು ಇದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ