Breaking News

ಕೊರೋನಾ ಮಹಾಮಾರಿಗೆ ಹೋರಾಟಗಾರ ಬಲಿ

Spread the love

ಕಲಬುರಗಿ : ಕೊರೋನಾ ಮಹಾಮಾರಿ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಹೋರಾಟಗಾರ ಮಾರುತಿ ಮಾನ್ಪಡೆ (65) ಮಹಾಮಾರಿಗೆ ಬಲಿಯಾಗಿದ್ದಾರೆ

ಕಮ್ಯುನಿಸ್ಟ್ ಪಾರ್ಟಿ ಮುಖಂಡರು ಆಗಿದ್ದ ಮಾನ್ಪಡೆ ಕಳೆದ ಎರಡು ವಾರದ ಹಿಂದೆ ಆಸ್ಪತ್ರೆಗೆ ಸೇರಿದ್ದರು. ಚಿಕಿತ್ಸೆ ಫಲಿಸದೆ ಇಂದು ಅವರು ನಿಧನರಾಗಿದ್ದಾರೆ.

ಕೊರೋನಾ ಪಾಸಿಟಿವ್ ಹಿನ್ನೆಲೆ ಅಕ್ಟೋಬರ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಾಮಾರಿ ಕೊರೋನಾದಿಂದ ನಿಧನರಾಗಿದ್ದು ಪತ್ನಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ

ಇಂದು ಬೆಳಗ್ಗೆ 9.30ಕ್ಕೆ ಮಾರು ಅವರು ನಿಧನರಾಗಿದ್ದು, ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.

ಮಾರುತಿ ಅವರ ಅಂತ್ಯಕ್ರಿಯೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಲೆಂಗಟಿ ಗ್ರಾಮದಲ್ಲಿ ನಡೆಯಲಿದೆ.


Spread the love

About Laxminews 24x7

Check Also

ಹಳ್ಳಿಯಲ್ಲಿ ವಾಸಿಸಲು ಇಷ್ಟವಿಲ್ಲವೆಂದು ನವ ವಿವಾಹಿತೆ ಆತ್ಮಹತ್ಯೆ..!

Spread the loveಕಲಬುರಗಿ: ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ