Breaking News

ಸಿಡಿಲು ಅಬ್ಬರದ ಮಳೆಯಲ್ಲಿ ರೈತರ ಹಿತಾಸಕ್ತಿ ಗೋಸ್ಕರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೃಷಿಂಗ ಪ್ರಾರಂಭ…

Spread the love

 

ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಇಂದಿನಿಂದ ಪ್ರಾರಂಭ ವಾಗಿದೆ ಇಂದು ಕಾರ್ಖಾನೆ ಸಿಬ್ಬಂದಿಗಳು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವ ದಲ್ಲಿ ಈ ಕಾರ್ಖಾನೆ ಇಂದಿನಿಂದ ಪ್ರಾರಂಭ ವಾಗಿದೆ.

ಒಂದು ಕಡೆ ಸಿಡಿಲು  ಅಬ್ಬರಾದ ಮಳೆ,ನಮ್ಮ ಉತ್ತರ ಕರ್ನಾಟಕದ ತುಂಬಾ ಎಲ್ಲ ಕಡೆ ಮಳೆ ಪ್ರಾರಂಭ ವಾಗಿದೆ. ಆದರೂ ರೈತರ ಹಿತಾಸಕ್ತಿ ಗೋಸ್ಕರ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂಥ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆ ಯಲ್ಲಿ ಇಂದಿಂದ ಕಬ್ಬು ನುರಿಸಲು ಪ್ರಾರಂಭ ಮಾಡಿದ್ದಾರೆ.


ಅನ್ನದಾತರು ತಾವು ಬೆಳೆದ ಕಬ್ಬನ್ನ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆ ಕಡೆ ತೆಗೆದು ಕೊಂಡು ಬರುತ್ತಿದ್ದು, ಪೂಜೆ ಮಾಡುವ ಮೂಲಕ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಪ್ರಾರಂಭ ವಾಗಿದೆ.

ಈ ಸಮಯದಲ್ಲಿ ರೈತ ಬಾಂಧವರು ಹಾಗೂ ಕಾರ್ಖಾನೆಯ ಸಿಬ್ಬಂದಿ ವರ್ಗ ಇಲ್ಲಿ ಉಪಸ್ಥಿತ ರಿದ್ದರು..

 

 

ಇಂಥ ಮಳೆಯಲ್ಲಿ ಕೂಡ ಕಬ್ಬು ನೂರಿಸಲು ಪ್ರಾರಂಭಿಸಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಎಲ್ಲಾ ರೈತ ಬಾಂಧವರು ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅಭಿಮಾನಿ ಬಳಗ ಶುಭ ಹಾರೈಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ