Breaking News

ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ

Spread the love

ಹುಬ್ಬಳ್ಳಿ : ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ. ಹುಬ್ಬಳ್ಳಿಯ ನವನಗರದ ನಿವಾಸಿ ಗುತ್ತಿಗೆದಾರ ಪ್ರಮೋದ್ ಕುಲಕರ್ಣಿ ಮೋಸ ಹೋಗಿದ್ದು ಈಗ ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಧು ಹುಡುಕಾಟದಲ್ಲಿದ್ದ ಪ್ರಮೋದ್‌ಗೆ ‘ಸಂಗಮ’ ಹೆಸರಿನ ಮ್ಯಾಟ್ರಿಮೋನಿಯಲ್ಲಿ ಲಂಡನ್ ಮೂಲದ ಯುವತಿ ಅನ್ನಾ ಮೊಹಮ್ಮದ್‌ ಪರಿಚಯವಾಗಿದ್ದಾಳೆ. ಮೊದ‌ ಮೊದಲು ವಾಟ್ಸಪ್‌ನಲ್ಲಿ ಮೆಸೇಜ್‌ ಮಾಡುತ್ತಿದ್ದ ಯುವತಿ ಬಳಿಕ ಪ್ರತಿನಿತ್ಯ ಚಾಟ್‌ ಮಾಡಿ ಪ್ರಮೋದರನ್ನ ನಂಬಿಸಿದ್ದಳು.

ನಂತರ ಲಂಡನ್‌ನಿಂದ ದುಬಾರಿ ಬೆಲೆಯ ಗಿಫ್ಟ್‌ ಕಳುಹಿಸಿರುವುದಾಗಿ ತಿಳಿಸಿದ್ದಳು.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ