Breaking News

ಬೆಳಗಾವಿಯ ಸಮರ್ಥ ನಗರದಲ್ಲಿ  ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ

Spread the love

ಬೆಳಗಾವಿ: ಬೆಳಗಾವಿಯ ಸಮರ್ಥ ನಗರದಲ್ಲಿ  ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 11 ಜನ ಆರೋಪಿಗಳನ್ನು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ. 27 ಸಾವಿರ ನಗದು ಹಣ, 8 ಮೊಬೈಲ್ ಜಪ್ತಿ ಮಾಡಿದ್ದಾರೆ.

ಸರ್ಫರಾಜ್  ಶಹಾಪೂರಿ(21), ದಶರಥ ಕಾಂಬಳೆ(40), ಪ್ರಕಾಶ ಮಲಸೂರೆ(64), ಬಸವರಾಜ ಪಾಟೀಲ (38), ಮಧು  ನಾಯಕ(40), ಅಕ್ಷಯ  ಸಾಳುಂಕೆ(24), ಅರ್ಜುನ  ಜಕ್ಕಪ್ಪನ್ನವರ(28), ಖಾಜಾಹುಸೇನ ಘೋರಿ(38), ಆನಂದ ಪ್ರಭು ವೆಂಕಟಪುರ(20), ವಸಂತ ನಾಯ್ಕ(38), ಚಂದ್ರಶೇಖರ ವೆಂಕಣ್ಣವರ(39) ಬಂಧಿತರು.

ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ