Breaking News
Home / ಅಂತರಾಷ್ಟ್ರೀಯ / ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ

Spread the love

ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ.

ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್​ ಸವಾರ ಸಂತೋಷ್​ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ