Breaking News

ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಉಚ್ಛಾಟನೆ

Spread the love

ಚಿತ್ರದುರ್ಗ: ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.ಆಗ್ನೇಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ರಾಜ್ಯಧ್ಯಕ್ಷ ಕಟೀಲ್ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಡಿ.ಟಿ. ಶ್ರೀನಿವಾಸ್ ಅವರು ಬಿಜೆಪಿ ಹಿಂದುಳಿದ ಮೋರ್ಚಾ ಉಪಾದ್ಯಕ್ಷರಾಗಿದ್ದರು. ಎಂಎಲ್‍ಸಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶ್ರೀನಿವಾಸ್ ಕಣದಲ್ಲಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ