ವಿಜಯಪುರ: ಸೇತುವೆ ಮೇಲಿಂದ ಭೀಮಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ್ ಸೇತುವೆ ಬಳಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದದ ನಿವಾಸಿ ಐಶ್ವರ್ಯ ಶ್ರೀಪಾಲ್ ಕಬ್ಬಿನ(20) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇಗುಲಕ್ಕೆ ಹೋಗುವಾಗ ದಾರಿ ಮಧ್ಯೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Check Also
ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …
Laxmi News 24×7