Breaking News

ಗ್ರಾಮದ ಕೋಡಿಬಸವೇಶ್ವರ ದೇಗುಲದಲ್ಲಿ ಕಳ್ಳತನ ನಡೆದಿದೆ. ತಡ ರಾತ್ರಿ ಖದೀಮರು ದೇವಸ್ಥಾನದ ಬೀಗ ಒಡೆದು ಕೃತ್ಯ ಎಸಗಿದ್ದಾರೆ.

Spread the love

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ವರ್ದಿ ಗ್ರಾಮದ ಕೋಡಿಬಸವೇಶ್ವರ ದೇಗುಲದಲ್ಲಿ ಕಳ್ಳತನ ನಡೆದಿದೆ. ತಡ ರಾತ್ರಿ ಖದೀಮರು ದೇವಸ್ಥಾನದ ಬೀಗ ಒಡೆದು ಕೃತ್ಯ ಎಸಗಿದ್ದಾರೆ.

ದೇವಸ್ಥಾನ ಹುಂಡಿಯಲ್ಲಿದ್ದ ಕಾಣಿಕೆ, ಬೆಳ್ಳಿ ಅಭರಣಗಳು ಮತ್ತು ಮೈಕನ್ನು ಎಗರಿಸಿ ಹಣವನ್ನು ತೆಗೆದುಕೊಂಡು ಹುಂಡಿಯನ್ನು ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಹುಂಡಿಯಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಹಣ ಇತ್ತು ಎಂದು ಅಂದಾಜಿಸಲಾಗಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


Spread the love

About Laxminews 24x7

Check Also

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Spread the loveನವದೆಹಲಿ: ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಮೋದಿ ಸರ್ಕಾರ ಕೃಷಿ  ಮತ್ತು ಡೈರಿಯಂತಹ  ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ