Breaking News

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಕಾಂಗ್ರೆಸ್ ಮುಖಂಡ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ

Spread the love

ಹುಬ್ಬಳ್ಳಿ : ಹೌದು.. ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವರ ಆಪ್ತರಾಗಿದ್ದಂತ ಗಿರೀಶ್ ಗದಿಗೆಪ್ಪಗೌಡರೇ ಹೀಗೆ ನಿರೀಕ್ಷಣಾ ಜಾಮೀನು ಪಡೆದಂತ ಕೈ ಮುಖಂಡ ಆಗಿದ್ದಾರೆ. ನಟಿ ರಾಗಿಣಿ ಜೊತೆಗೆ ನಂಟು ಹೊಂದಿದ್ದರಿಂದಾಗಿ, ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿ ಗಿರೀಶ್ ಗದಿಗೆಪ್ಪಗೌಡರ ಇದ್ದರು.

ಇದೇ ಕಾರಣದಿಂದಾಗಿ ಸಿಸಿಬಿ ಪೊಲೀಸರಿಂದ ಯಾವುದೇ ಸಂದರ್ಭದಲ್ಲಿಯಾದರೂ ಬಂಧನದ ಭೀತಿ ಕೂಡ ಎದುರಿಸುವಂತಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತೆಯಾಗಿ ಧಾರವಾಡ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ