Breaking News

ಯಮನಕಮರಡಿ ವ್ಯಾಪ್ತಿಯ ಕುರಿಹಾಳ ಗ್ರಾಮದಲ್ಲಿ  ಹೈಟೆಕ್ ಎಲ್ ಇಡಿ ಬೀದಿ ದೀಪಗಳನ್ನು  ಉದ್ಘಾಟಿಸಲಾಯಿತು.

Spread the love

 

ಬೆಳಗಾವಿ: ಯಮನಕಮರಡಿ ವ್ಯಾಪ್ತಿಯ ಕುರಿಹಾಳ ಗ್ರಾಮದಲ್ಲಿ  ಹೈಟೆಕ್ ಎಲ್ ಇಡಿ ಬೀದಿ ದೀಪಗಳನ್ನು  ಉದ್ಘಾಟಿಸಲಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಅನುದಾನದಲ್ಲಿ ಟಿಎಸ್ ಪಿ ಯೋಜನೆಯಡಿ ನಿರ್ಮಾಣಮಾಡಲಾದ  ಬೀದಿ ದೀಪಗಳನ್ನು ಶಾಸಕರ ಆದೇಶದ ಮೇರೆಗೆ ಗ್ರಾಮದ ಮುಖಂಡರು, ಶಾಸಕರ ಆಪ್ತ ಸಹಾಯಕ ಮಲಗೌಡಾ ಪಾಟೀಲ್  ಚಾಲನೆ ನೀಡಿದರು.

ನಂತರ ಗ್ರಾಮದ ಸಮುದಾಯ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 250 ಕ್ಕೂ ಹೆಚ್ಚು ಖರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಗ್ರಾಮದ‌ ಹಿರಿಯ ಮುಖಂಡರು, ತಾಪಂ‌ ಸದಸ್ಯರು, ಗ್ರಾಪಂ ಸದಸ್ಯರು ಇದ್ದರು.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ