Breaking News

ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ.

Spread the love

 

 

 

 

 

ಚಿಕ್ಕಬಳ್ಳಾಪುರ: ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ. ಕೊರೊನಾ ಮರೆತು ತಮ್ಮ ನೆಚ್ಚಿನ ತಾಣಗಳಿಗೆ ಪ್ರವಾಸ ಬೆಳೆಸುತ್ತಿದ್ದಾರೆ. ವೀಕೆಂಡ್​ಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಇವರ ಈ ನಿರ್ಲಕ್ಷ್ಯಕ್ಕೆ ಮುಂದೆ ದೊಡ್ಡ ಕಂಟಕವೇ ಎದುರಾಗಬಹುದು.

ಹಲವು ತಿಂಗಳು ಮನೆಯಲ್ಲೇ ಕುಳಿತು ಬೇಜಾರಾಗಿ ಪ್ರವಾಸಿ ತಾಣದತ್ತ ಮುಖ ಮಾಡಿರುವ ಪ್ರವಾಸಿಪ್ರವಾಸಿಗರಿಂದ ಆತಂಕ ಎದುರಾಗಿದೆ. ಕೊರೊನಾವನ್ನು ಸಂಪೂರ್ಣ ಮರೆತಂತೆ ಪ್ರವಾಸಿಗರು ವರ್ತಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸ ಸಾಗರ ಜಲಾಶಯದಲ್ಲಿ 80 ಅಡಿ ಎತ್ತರದಿಂದ ಬೀಳುವ ನೀರಿಗೆ ಮೈಯೊಡ್ಡಿ ಪ್ರವಾಸಿಗರು ಯಾವುದೇ ಅಂತರ ಇಲ್ಲದೆ ಒಬ್ಬರ ಮೇಲೆ ಒಬ್ಬರು ಬಿದ್ದುಕೊಂಡು ನೀರಿನಲ್ಲಿ ಆಟವಾಡಿ ಮೋಜು ಮಸ್ತಿ ಮಾಡುತ್ತಿದ್ದಾರೆ.

 

ಎಲ್ಲಾ ವಯೋಮಾನದ ಪ್ರವಾಸಿಗರು ಜಲಾಶಯದಲ್ಲಿ ಎಂಜಾಯ್ ಮಾಡ್ತಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಗಂಗಾವತಿ- ಬಿಜೆಪಿ ಯುವ ಮುಖಂಡನ ಕಗ್ಗೊಲೆ: ಹಳೇ ದ್ವೇಷವೇ ಹತ್ಯೆಗೆ ಕಾರಣ ಎಂದು ಪೊಲೀಸರ ಶಂಕೆ!

Spread the loveಗಂಗಾವತಿ, ಕೊಪ್ಪಳ: ಹಳೇಯ ದ್ವೇಷದ ಹಿನ್ನೆಲೆ ಬಿಜೆಪಿ ಯುವ ಮುಖಂಡನೊಬ್ಬನನ್ನು ಐವರ ಗುಂಪು, ಅಮಾನುಷವಾಗಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ