Breaking News

ಬಸ್ ಡಿಕ್ಕಿಯಲ್ಲಿದ್ದ 64 ಲಕ್ಷ ನಗದು ಸೀಜ್

Spread the love

ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ.

ರಾಷ್ಟ್ರೀಯ ಹೆದ್ದಾರಿ 48 ರಲ್ಲಿರೋ ಕಳ್ಳಂಬೆಳ್ಳ ಚೆಕ್ ಪೋಸ್ಟ್ ನಲ್ಲಿ ಈ ಹಣ ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ ಸಿಕ್ಕಿದೆ. ಹಣವನ್ನು ಚುನಾವಣಾಧಿಕಾರಿ ನಂದಿನಿದೇವಿ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ