Breaking News
Home / ಜಿಲ್ಲೆ / ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Spread the love

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಸಿದ್ದಾಪುರದ ಕೆಲವು ಭಾಗ, ಶಿರಸಿ ಸೇರಿದಂತೆ ಹಲವಡೆ ಮಳೆಯಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಉತ್ತರ ಒಳನಾಡು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ