Breaking News

ಪುಲ್ವಾಮಾ ದಾಳಿ ನಮ್ಮ ಸಮುದಾಯದ ಯಶಸ್ಸು ಎಂದ ಪಾಕ್ ಸಚಿವ

Spread the love

ಇಸ್ಲಾಮಾಬಾದ್: ನೆರೆಯ ದುಷ್ಟ ಪಾಕಿಸ್ತಾನ 20 ತಿಂಗಳ ತಾನು ಎಸಗಿದ ಘೋರಕೃತ್ಯವನ್ನ ಒಪ್ಪಿಕೊಂಡಿದೆ. ಪುಲ್ವಾಮಾ ದಾಳಿಯ ತಮ್ಮ ಸಮುದಾಯ ಯಶಸ್ಸು ಎಂದು ಪಾಕಿಸ್ತಾನ ಸಚಿವ ಫವಾದ್ ಖಾನ್ ಸಂಸತ್ ನಲ್ಲಿಯೇ ಹೇಳಿಕೆ ನೀಡಿದ್ದಾರೆ.

ಇಂದು ಮುಸ್ಲಿಂ ಲೀಗ್ ಎನ್ ಪಕ್ಷದ ನೇತಾರ ಅಯಾಜ್ ಸಾದಿಕ್ ಪ್ರಶ್ನೆಗೆ ಫವಾದ್ ಖಾನ್ ಉತ್ತರಿಸುತ್ತಿದ್ದರು. ಭಾರತ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವಶಕ್ಕೆ ಪಡೆದ ವೇಳೆ ವಿದೇಶಾಂಗ ಸಚಿವ ಖುರೇಷಿ ಭಯಗೊಂಡಿದ್ದರು. ಆರ್ಮಿ ಚೀಫ್ ಹಣೆಯ ಮೇಲೆ ಬೆವರು ಇತ್ತು, ಅವರ ಕಾಲುಗಳು ನಡಗುತ್ತಿದ್ದವು ಎಂದು ಸಾದಿಕ್ ಹೇಳಿದ್ದರು

ಸಾದಿಕ್ ಪ್ರಶ್ನೆಗೆ ಉತ್ತರಿಸಿದ ಫವಾದ್, ನಾನು ಹಿಂದೂಸ್ಥಾನದೊಳಗೆ ನುಗ್ಗಿ ದಾಳಿ ನಡೆಸಿದ್ದೇವೆ. ಪುಲ್ವಾಮಾ ದಾಳಿಯಲ್ಲಿ ಸಿಕ್ಕ ಯಶಸ್ಸು, ಇಮ್ರಾನ್ ಖಾನ್ ಆದೇಶದಿಂದ ಲಭ್ಯವಾಗಿರೋದು. ಇದು ನಮ್ಮ ಸಮುದಾಯದ ಯಶಸ್ಸು. ಆ ಯಶಸ್ಸಿನಲ್ಲಿ ನಾವು ಮತ್ತು ನೀವು ಭಾಗಿಯಾಗಲು ಸಿಕ್ಕ ಅವಕಾಶ ಹೆಮ್ಮೆ ವಿಷಯ ಅಂತಾ ಹೇಳಿದ್ದಾರೆ


Spread the love

About Laxminews 24x7

Check Also

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Spread the loveವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ