Breaking News
Home / ಅಂತರಾಷ್ಟ್ರೀಯ / ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ

ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ

Spread the love

ಮೈಸೂರು: ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ ಹಾವನ್ನು ರಕ್ಷಿಸಿದ್ದಾರೆ. ದೊಡ್ಡಯ್ಯ (45), ಹೇಮಂತ್(19), ಯೋಗೇಶ್(24), ರವಿ(35), ಭರಮೇಗೌಡ(23) ಬಂಧಿತರು.

ಆರ್‌ಎಫ್‌ಒ ವಿವೇಕ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಅಕ್ರಮವಾಗಿ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲು ಕಾರಿನಲ್ಲಿ ಬರುತ್ತಿದ್ದವರನ್ನು ಮೈಸೂರಿನ ಸಿದ್ದಲಿಂಗಪುರ ಬಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಗೂ ಹಾವನ್ನು ರಕ್ಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ