Breaking News

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ

Spread the love

ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ.

ಬಸವರಾಜ ಮಹಾಂತಯ್ಯ ಹಿರೇಮಠ (12), ಪ್ರವೀಣ ರೋಣದ ಮೃತ ಬಾಲಕರು. ಇವರು ಬಾಚಿನಗುಡ್ಡ ಗ್ರಾಮದವರು. ಗುರುವಾರ ಸಂಜೆ ನದಿಯಲ್ಲಿ ಈಜಲು ಹೋದವರು ಮನೆಗೆ ಹಿಂದಿರುಗಿರಲಿಲ್ಲ.

ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love

About Laxminews 24x7

Check Also

ಆದಿ ರೇಣುಕಾಚಾರ್ಯರ ತತ್ವಗಳಿಗೆ ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ: ಗದ್ದಿಗೌಡರ

Spread the loveಬಾಗಲಕೋಟೆ: ವೀರಶೈವ ಧರ್ಮದ ಸಂಸ್ಥಾಪಕರಾದ ಆದಿ ಜಗದ್ಗುರು ರೇಣುಕಾಚಾರ್ಯರು, ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ