Breaking News

ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ

Spread the love

ಕೊಡಗು: ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯ ಗಣಪತಿ ನಗರದಲ್ಲಿ ನಡೆದಿದೆ. ತನ್ನ ತಂದೆ ತಮಿಳರ ಆರ್ಮುಗಂ ಮನೆಯಲ್ಲಿ ಕಳ್ಳತನ ಮಾಡಿದ್ದ ಮಗ ಸತ್ಯ ಜೈಲು ಸೇರಿದ್ದಾನೆ.

ಅಂದ ಹಾಗೆ, ಸತ್ಯ ತನ್ನ ತಂದೆಯ ಮನೆಯಿಂದ ಮಿಕ್ಸಿ, DVD ಪ್ಲೇಯರ್​ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ಕದ್ದೊಯ್ದಿದ್ದನು. ಆರ್ಮುಗಂ ದೂರು ನೀಡಿದ ಹಿನ್ನೆಲೆಯಲ್ಲಿ ಮಗ ಸತ್ಯನನ್ನ ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಮಿಕ್ಸಿ ಹಾಗೂ DVD ಪ್ಲೇಯರ್​ನ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Spread the loveಮಡಿಕೇರಿ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ