Breaking News

ಯುವಕನ ಬರ್ಬರ ಕೊಲೆ

Spread the love

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ.

ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ