Breaking News

ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಜನರಲ್ಲಿ ಆತಂಕ

Spread the love

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸುಲೇನಹಳ್ಳಿಯಲ್ಲಿ 35ಕ್ಕೂ ಹೆಚ್ಚು ಜನರಿಗೆ ಜ್ವರ, ಮೈ-ಕೈ ನೋವು, ಕಾಲು ಊತ ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ಕಾಣಿಸಿಕೊಂಡಿರುವ ಈ ಖಾಯಿಲೆಯಿಂದ ಜನ ಹೈರಾಣುಗೊಂಡಿದ್ದಾರೆ.

ಮೊಳಕಾಲ್ಮೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಏಕಾಏಕಿ ಹೆಚ್ಚಿದ ವಿಚಿತ್ರ ರೋಗದಿಂದ ಸುಲೇನಹಳ್ಳಿ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

Spread the loveನವದೆಹಲಿ: ಚಿತ್ರದುರ್ಗ  ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ