Breaking News

ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಜಾಥಾಕ್ಕೆ ಡಿಸಿ ಚಾಲನೆ

Spread the love

 

ರಾಯಚೂರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ಜಾಥಾಕ್ಕೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ನಗರದ ಚಂದ್ರಮೌಳೇಶ್ಚರ ವೃತ್ತದಲ್ಲಿ ಚಾಲನೆ‌ ನೀಡಿದರು.
ನಗರದ ಚಂದ್ರಮೌಳೇಶ್ಚರ ವೃತ್ತದಿಂದ ಆರಂಭಗೊಂಡ ಜಾಥಾವು ನಗರದ ವಿವಿಧ ಪ್ರಮುಖ ವೃತ್ತಗಳಾದ ಬಸವನಬಾವಿ ವೃತ್ತ, ಕನಕದಾಸ ವೃತ್ತದ ಮೂಲಕ ಪುನಃ ಜಿಲ್ಲಾ ಪೊಲೀಸ್ ಕಚೇರಿಗೆ ತಲುಪಿತು..
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠರಾದ ಪ್ರಕಾಶ ನಿಖಂ, ಹೆಚ್ಚುವರಿ ಪೊಲೀಸ್ ವರಿಷ್ಠ ಶ್ರೀಹರಿಬಾಬು, ಡಿವೈಎಸ್ಪಿ ಶಿವನಗೌಡ, ಎಲ್ಲ ಪೊಲೀಸ್ ಅಧಿಕಾರಿಗಳು, ಪೇದೆಗಳು ಇದ್ದರು.


Spread the love

About Laxminews 24x7

Check Also

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ ಕೇಳಿಬಂದಿದೆ.

Spread the loveರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ