Breaking News

ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಅಮಾನವೀಯ ಘಟನೆ

Spread the love

ಗದಗ: ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಡ್​ನಿಂದ ರೋಗಿಯೊಬ್ಬ ಕೆಳಗೆ ಬಿದ್ದರೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವಹಿಸಿರುವುದು ಕಂಡು ಬಂದಿದೆ. ತುರ್ತು ಚಿಕಿತ್ಸಾ ಘಟಕದ ವಾರ್ಡ್​ನಲ್ಲೇ ರೋಗಿ ನರಳಾಡ್ತಿದ್ದಾರೆ. ಆದರೆ ವೈದ್ಯರು, ಸಿಬ್ಬಂದಿ ಅಲ್ಲೇ ಓಡಾಡುತ್ತಿದ್ರೂ ಕ್ಯಾರೆ ಎಂದಿಲ್ಲ.

ವೈದ್ಯರ ಮೇಲೆ ನಂಬಿಕೆ ಇಟ್ಟು ರೋಗಿಗಳು ಆಸ್ಪತ್ರೆಗೆ ಹೋಗ್ತಾರೆ. ಆದರೆ ಅಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಆಗಬಾರದ ಅನಾಹುತ ಸಂಭವಿಸುತ್ತೆ. ನಿನ್ನೆ ಕೂಡ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ತಾಯಿ ಮಗುವಿಗೆ ಚಿಕಿತ್ಸೆ ನೀಡುವಲ್ಲಿ ಅಮಾನವೀಯವಾಗಿ ವರ್ತಿಸಿತ್ತು. ಇಂದೂ ಕೂಡ ಇಂತಹ ಘಟನೆ ಮರುಕಳಿಸಿದೆ.


Spread the love

About Laxminews 24x7

Check Also

ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ

Spread the loveಗದಗ: ಜಿಲ್ಲೆಯ ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕ ಫಾರೂಕ್ ಸನದಿ  ಎನ್ನುವಾತನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ